Categorized | ರಾಜ್ಯ

ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷರಾಗಿ ಸಿಂಧ್ಯಾ

Posted on 20 January 2010 by murthy

p.g.r. sindhyaಬೆಂಗಳೂರು, ಜ. 20: ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷರಾಗಿ ಮಾಜಿ ಸಚಿವ ಹಿರಿಯ ಧುರೀಣ ಪಿ.ಜಿ.ಆರ್. ಸಿಂಧ್ಯಾ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ರಾಷ್ಟ್ತ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರುಚಿ ಇಂದು ಇಲ್ಲಿ ಪ್ರಕಟಿಸಿದರು.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದೇವೇಗೌಡರು ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಸಮಾಲೋಚನೆ ನಡೆಸಿ ಸಿಂಧ್ಯಾ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದರು.
ಪಕ್ಷವನ್ನು ರಾಷ್ಟ್ತ್ರ ಮಟ್ಟದಲ್ಲಿ ಬೆಳೆಸಿಕೊಳ್ಳುವುದರಲ್ಲಿ ಸಿಂಧ್ಯಾ ಸಮರ್ಥರಾಗಿದ್ದಾರೆ. ಆದರೆ ಮೂಲ ಸೌಲಭ್ಯದ ಕೊರತೆಯಿಂದ ಅವರನ್ನು ರಾಜ್ಯ ಮಟ್ಟಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದರು.

Leave a Reply

ಅರುಣಾಚಲ ಒಟ್ಟು ಸ್ಥಾನ- 60 ಆಳ್ವಾಸ್ ನುಡಿಸಿರಿ ಇಂಜಿನಿ ಯರ್ ಎ. ಕೆ. ಅಂಟನಿ ಕುಂದಿಲ್ ಕುಂದಿಲ್ ಆಯರ್ನ್ ವರ್ಕ್ಸ್ ಕೇಂದ್ರ ರಕ್ಷಣಾ ಸಚಿವ ಗಣಿದೊರೆ ಚೀನಾ ಓಪನ್ ಟೆನಿಸ್ ಡಾ.ವೀರೇಂದ್ರ ಹೆಗ್ಗಡೆ ದೇಣಿಗೆಯ ನಿಧಿ ನವ್ಹೆಂಬರ 6 ನಾರಾಯಣಗೌಡ ನಿಧಿ ಸಂಗ್ರಹ ನೂರಕ್ಕೂ ಹೆಚ್ಚು ಜನರ ಬಂಧನ ನೂರು ಕೋಟಿ ನೆರೆ ಹಾವಳಿ ಪರಿಹಾರ ಪಾಕಿಸ್ತಾನ ಫ್ರೆಂಚ್ ಸೂಪರ್ ಸೀರೀಸ್ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಬ್ರಿಟನ್ ರಾಣಿ ಮಹಾಪೌರ ಮಹಾರಾಷ್ಟ್ತ್ರ ಒಟ್ಟು ಸ್ಥಾನ - 288 ಮಹಾರಾಷ್ಟ್ತ್ರದಲ್ಲಿ ಕಾಂಗ್ರೆಸ್ ಎನ್ಸಿಪಿ ಸಾಥ್ ಸಾಥ್ ಯಡ್ಡಿಯಿಂದ ಬಳ್ಳಾರಿಗೆ ಬ್ರೇಕ್ ಲೋಂಡಾ ವಾಟರ ಪಂಪ್ಹೌಸ್ ಧ್ವಂಸ ವಿಕಾಸ ಸಂಕಲ್ಪ ಉತ್ಸವ ವಿಜ್ಞಾನ ವ್ಯಾಸಂಗ ಸೈನಾ ಹರಿಯಾಣ - ಒಟ್ಟು ಸ್ಥಾನ - 90 7 8 city carporation belagavi cm cricket flood krv reddy saina nehwal yadiyurappa z.p

Archives