Categorized | ರಾಜ್ಯ

ಇಂದು ಗೌಡರ ದಂಡು ದೆಹಲಿಗೆ

Posted on 07 March 2010 by murthy

ಬೆಂಗಳೂರು, ಪೆ. 16 : ರಾಜ್ಯ ಸರಕಾರ ಕೈಗಾರಿಕೆಗಳ ಹೆಸರಿನಲ್ಲಿ ರೈತರ 1.71 ಲಕ್ಷ ಭೂಮಿ ಸ್ವಾಧೀನಪಡಿಸಿಕೊಳ್ಳಲು ಅದಿಸೂಚನೆ ಹೊರಡಿಸಿರುವುದರ ವಿರುದ್ಧ ರೈತರಲ್ಲಿ ಜಾಗೃತಿ ಮೂಡಿಸಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ನಾಳೆಯಿಂದ (ಬುಧವಾರ) ಪೆ. 23ರ ತನಕ ರೈತ ಜಾಗೃತಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರ ಭೂಮಿ ಸ್ವಾಧೀನ ಮಾಡಿಕೊಳ್ಳುವ ಎಲ್ಲಾ 26 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ರೈತರನ್ನು ಜಾಗೃತಿಗೊಳಿಸಲಾಗುವುದು ಎಂದರು. ನಾಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಂುು ಹೆಮ್ಮಿಗೆಪುರದಲ್ಲಿ ರೈತರ ಸಬೆ ನಡೆಸುವ ಮೂಲಕ ಪ್ರವಾಸ ಆರಂಭವಾಗಲಿದೆ. ಹುಬ್ಬಳ್ಳಿ, ದಾರವಾಡ, ಬೆಳಗಾವಿ, ಗದಗ, ತುಮಕೂರು, ಬಿಜಾಪುರ, ಗುಲ್ಬರ್ಗಾ, ಬೀದರ್, ಶಿವಮೊಗ್ಗ ಮತ್ತು ದಾವಣಗೆರೆಂುುಲ್ಲಿ ದೇವೇಗೌಡ ಜಾಗೃತಿ ಸಭೆ ನಡೆಸಲಿದ್ದಾರೆ.

Leave a Reply

ಅರುಣಾಚಲ ಒಟ್ಟು ಸ್ಥಾನ- 60 ಆಳ್ವಾಸ್ ನುಡಿಸಿರಿ ಇಂಜಿನಿ ಯರ್ ಎ. ಕೆ. ಅಂಟನಿ ಕುಂದಿಲ್ ಕುಂದಿಲ್ ಆಯರ್ನ್ ವರ್ಕ್ಸ್ ಕೇಂದ್ರ ರಕ್ಷಣಾ ಸಚಿವ ಗಣಿದೊರೆ ಚೀನಾ ಓಪನ್ ಟೆನಿಸ್ ಡಾ.ವೀರೇಂದ್ರ ಹೆಗ್ಗಡೆ ದೇಣಿಗೆಯ ನಿಧಿ ನವ್ಹೆಂಬರ 6 ನಾರಾಯಣಗೌಡ ನಿಧಿ ಸಂಗ್ರಹ ನೂರಕ್ಕೂ ಹೆಚ್ಚು ಜನರ ಬಂಧನ ನೂರು ಕೋಟಿ ನೆರೆ ಹಾವಳಿ ಪರಿಹಾರ ಪಾಕಿಸ್ತಾನ ಫ್ರೆಂಚ್ ಸೂಪರ್ ಸೀರೀಸ್ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಬ್ರಿಟನ್ ರಾಣಿ ಮಹಾಪೌರ ಮಹಾರಾಷ್ಟ್ತ್ರ ಒಟ್ಟು ಸ್ಥಾನ - 288 ಮಹಾರಾಷ್ಟ್ತ್ರದಲ್ಲಿ ಕಾಂಗ್ರೆಸ್ ಎನ್ಸಿಪಿ ಸಾಥ್ ಸಾಥ್ ಯಡ್ಡಿಯಿಂದ ಬಳ್ಳಾರಿಗೆ ಬ್ರೇಕ್ ಲೋಂಡಾ ವಾಟರ ಪಂಪ್ಹೌಸ್ ಧ್ವಂಸ ವಿಕಾಸ ಸಂಕಲ್ಪ ಉತ್ಸವ ವಿಜ್ಞಾನ ವ್ಯಾಸಂಗ ಸೈನಾ ಹರಿಯಾಣ - ಒಟ್ಟು ಸ್ಥಾನ - 90 7 8 city carporation belagavi cm cricket flood krv reddy saina nehwal yadiyurappa z.p

Archives