Categorized | ರಾಜ್ಯ

ಹುಬ್ಬಳ್ಳಿಯಲ್ಲಿ ಕಫ್ಯೂ ಮುಂದುವರಿಕೆ

Posted on 07 March 2010 by murthy

hubli copyಹುಬ್ಬಳ್ಳಿ, ಮಾ. 6:ಮುಸ್ಲಿಂರ ಪ್ರತಿಭಟನೆ ಕಳೆದ ರಾತ್ರಿ ನಡೆದ ಗಲಭೆ, ಗೊಂದಲವನ್ನು ತಿಳಿಗೊಳಿಸಲಾಗಿದೆ ಹಳೇ ಹುಬ್ಬಳ್ಳಿ ಪ್ರದೇಶದಲ್ಲಿ ಮುನ್ನಚ್ಚರಿಕೆಂುುಲ್ಲಿ ಕ್ರಮದಂತೆ ಕರ್ಪ್ಯೂ ವಿಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎ.ಆರ್.ಇನ್. ಪೆಂಟ್ ತಿಳಿಸಿದ್ದಾರೆ.
ಮುಸ್ಲಿಮರ ಸ್ಮಶಾನದ ಗೋರಿಂುೊಂದರ ಮೇಲೆ ಮುಸಲ್ಮಾನರ ಭಾವನೆಗೆ ದಕ್ಕೆ ತರುವಂತಹ ವಾಕ್ಯಗಳನ್ನು ಕಂಡು ಮುಸ್ಲಿಂ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿದ್ದವು.
ಗಲಭೆ ಸಂಬಂಧ 4 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, ಸುಮಾರು 40 ಜನರನ್ನು ಬಂಧಿಸಲಾಗಿದೆ. ಗಲಭೆಂುುಲ್ಲಿ 10 ಜನರಿಗೆ ಗಾಂುುಗಳಾಗಿವೆ ಗಾಂುುಾಳುಗಳಲ್ಲಿ ಪೊಲೀಸರು ಇದ್ದಾರೆ. ಹುಬ್ಬಳ್ಳಿಂುುಲ್ಲಿ ಶುಕ್ರವಾರ ರಾತ್ರಿಯಿಂದ ಶನಿವಾರದವರೆಗೆ ಕರ್ಪ್ಯೂ ಜಾರಿಗೊಳಿಸಲಾಗಿದೆ. ಎಂದು ಎಡಿಜಿಪಿ ಎಆರ್ ಇನ್ ಪೆಂಟ್ ಹೇಳಿದರು.
ಘಟನೆ ಹಿನ್ನೆಲೆ: ರಾಜ್ಯ ಮಟ್ಟದ ಪತ್ರಿಕೆಂುೊಂದರಲ್ಲಿ ಪ್ರಕಟವಾದ ಪೈಗಂಬರ ವಿರುದ್ಧ ಲೇಖನದ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಅಂಜುಮನ್-ಎ-ಇಸ್ಲಾಂ ಪದಾಧಿಕಾರಿಗಳು ಪ್ರತಿಭಟನಾ ಮೆರವಣಿಗೆ ನಂತರ ಮನವಿ ಸಲ್ಲಿಸಲು ನಿರ್ಧರಿಸಿದ್ದರು. ಆದರೆ, ಶಾಂತಿ ಕಾಪಾಡುವ ಹಿನ್ನೆಲೆಂುುಲ್ಲಿ ಮೆರವಣಿಗೆಗೆ ಆಸ್ಪದಕೊಡದ ಜಿಲ್ಲಾಧಿಕಾರಿ ದರ್ಪಣ ಜೈನ್ ಹಳೇ ಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ್ದರು. ನಂತರ ಗುರುವಾರ ರಾತ್ರಿ ಕಮರಿಪೇಟೆ ಬಳಿಂುು ಸ್ಮಶಾನದ ಗೋಡೆಂುು ವೇಲೆ ಮುಸಲ್ಮಾನರ ಭಾವನೆಗೆ ದಕ್ಕೆ ತರುವಂತಹ ವಾಕ್ಯಗಳನ್ನು ಕಂಡ ಒಂದು ಗುಂಪು ಪ್ರತಿಭಟನೆ ಆರಂಬಿಸಿತು. ಪರಿಸ್ಥಿತಿ ವಿಕೋಪಕ್ಕೆ ಹೋದಾಗ ಕರ್ಪ್ಯೂ ಜಾರಿಗೊಳಿಸಲಾಯಿತು.

Leave a Reply

ಅರುಣಾಚಲ ಒಟ್ಟು ಸ್ಥಾನ- 60 ಆಳ್ವಾಸ್ ನುಡಿಸಿರಿ ಇಂಜಿನಿ ಯರ್ ಎ. ಕೆ. ಅಂಟನಿ ಕುಂದಿಲ್ ಕುಂದಿಲ್ ಆಯರ್ನ್ ವರ್ಕ್ಸ್ ಕೇಂದ್ರ ರಕ್ಷಣಾ ಸಚಿವ ಗಣಿದೊರೆ ಚೀನಾ ಓಪನ್ ಟೆನಿಸ್ ಡಾ.ವೀರೇಂದ್ರ ಹೆಗ್ಗಡೆ ದೇಣಿಗೆಯ ನಿಧಿ ನವ್ಹೆಂಬರ 6 ನಾರಾಯಣಗೌಡ ನಿಧಿ ಸಂಗ್ರಹ ನೂರಕ್ಕೂ ಹೆಚ್ಚು ಜನರ ಬಂಧನ ನೂರು ಕೋಟಿ ನೆರೆ ಹಾವಳಿ ಪರಿಹಾರ ಪಾಕಿಸ್ತಾನ ಫ್ರೆಂಚ್ ಸೂಪರ್ ಸೀರೀಸ್ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಬ್ರಿಟನ್ ರಾಣಿ ಮಹಾಪೌರ ಮಹಾರಾಷ್ಟ್ತ್ರ ಒಟ್ಟು ಸ್ಥಾನ - 288 ಮಹಾರಾಷ್ಟ್ತ್ರದಲ್ಲಿ ಕಾಂಗ್ರೆಸ್ ಎನ್ಸಿಪಿ ಸಾಥ್ ಸಾಥ್ ಯಡ್ಡಿಯಿಂದ ಬಳ್ಳಾರಿಗೆ ಬ್ರೇಕ್ ಲೋಂಡಾ ವಾಟರ ಪಂಪ್ಹೌಸ್ ಧ್ವಂಸ ವಿಕಾಸ ಸಂಕಲ್ಪ ಉತ್ಸವ ವಿಜ್ಞಾನ ವ್ಯಾಸಂಗ ಸೈನಾ ಹರಿಯಾಣ - ಒಟ್ಟು ಸ್ಥಾನ - 90 7 8 city carporation belagavi cm cricket flood krv reddy saina nehwal yadiyurappa z.p

Archives