Categorized | ರಾಜ್ಯ

28 ರಂದು ಬಿಬಿಎಂಪಿ ಚುನಾವಣೆ

Posted on 07 March 2010 by murthy

ಬೆಂಗಳೂರು,ಮಾ. 6: ಬಿಬಿಎಂಪಿ ಚುನಾವಣೆ ಮುಂದೂಡಲು ರಾಜ್ಯ ಸಕುಾರ್ರ ಶತಾಂುುಗತಾಂುು ಪ್ರಂುುತ್ನ ನಡೆಸುತ್ತಿರುವ ಬೆನ್ನಲ್ಲೇ, ಮಾರ್ಚ 28ರಂದು ಬಿಬಿಎಂಪಿ ಚುನಾವಣೆ ನಡೆಸುವುದಾಗಿ ರಾಜ್ಯ ಚುನಾವಣಾ ಆಂುೋಗ ಶನಿವಾರ ಅಧಿಕೃತವಾಗಿ ಘೋಷಣೆ ಮಾಡಿದೆ.
ಶನಿವಾರ ರಾಜ್ಯ ಚುನಾವಣಾ ಆಂುೋಗದ ಆಂುುುಕ್ತ ಸಿ.ಆರ್.ಚಿಕ್ಕಮಠ ಅವರು ಪತ್ರಿಕಾಗೋಷ್ಠಿಂುುನ್ನು ಉದ್ದೇಶಿಸಿ ವಿವರಣೆ ನೀಡಿದ್ದು, ಬಿಬಿಎಂಪಿ ಚುನಾವಣೆಗೆ ಸಕಲ ಸಿದ್ದತೆ ನಡೆಸಿಕೊಂಡಿದ್ದೇವೆ. ಆ ನಿಟ್ಟಿನಲ್ಲಿ ಮಾ.28ಕ್ಕೆ ಚುನಾವಣೆ ನಡೆಸಲು ದಿನ ನಿಗದಿ ಮಾಡಿರುವುದಾಗಿ ತಿಳಿಸಿದರು.
ಮಾರ್ಚ 8ರಂದು ಈ ಬಗ್ಗೆ ಅದಿಸೂಚನೆ ಹೊರಡಿಸುವುದಾಗಿ ತಿಳಿಸಿದ್ದು, ನಾಳೆಯಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಂುುಾಗಲಿದೆ ಎಂದು ಸ್ಪಷ್ಟಪಡಿಸಿದರು.
ಬಿಬಿಎಂಪಿಂುು 198 ವಾರ್ಡ್ಗಳಿಗೆ ಚುನಾವಣೆ ನಡೆಂುುಲಿದೆ. ಬಿಬಿಎಂಪಿ ವ್ಯಾಪ್ತಿಂುುಲ್ಲಿ ಒಟ್ಟು 66, 17, 399ಮತದಾರರಿದ್ದಾರೆ. ಇದರಲ್ಲಿ 31ಲಕ್ಷದ 37ಸಾವಿರ 101ಮಹಿಳಾ ಮತದಾರರು, 34ಲಕ್ಷದ 80ಸಾವಿರದ 258ಪುರುಷ ಮತದಾರರಿದ್ದಾರೆ. ಒಟ್ಟು 6590ಮತಗಟ್ಟೆ ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಚುನಾವಣಾ ವಿವರ: ಮಾರ್ಚ-15 ನಾಮಪತ್ರ ಸಲ್ಲಿಕೆಗೆ ಕಡೇ ದಿನ, ಮಾರ್ಚ-17 ನಾಮಪತ್ರ ಪರೀಶೀಲನೆ, ಮಾರ್ಚ 19 ನಾಮಪತ್ರ ಹಿಂತೆಗೆದುಕೊಳ್ಳಲು ಕಡೇ ದಿನ, ಮಾರ್ಚ 28-ಚುನಾವಣೆ, ಏಪ್ರಿಲ್-05- ಪಲಿತಾಂಶ ಪ್ರಕಟ
ಚುನಾವಣೆ ಮುಂದೂಡಿ- ರಾಜ್ಯ ಸರ್ಕಾರ ಸುಪ್ರೀಂಗೆ ಮೊರೆ: ಒಂದೆಡೆ ರಾಜ್ಯ ಚುನಾವಣಾ ಆಂುೋಗ ಬಿಬಿಎಂಪಿ ಚುನಾವಣಾ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದ್ದರೆ, ಮತ್ತೊಂದೆಡೆ ಬಿಬಿಎಂಪಿ ಚುನಾವಣೆ ಮುಂದೂಡುವಂತೆ ಕೋರಿ ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಸೋಮವಾರ ಅರ್ಜಿಂುು ವಿಚಾರಣೆ ನಡೆಂುುಲಿದೆ.
ಪಿಂುುುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆ ಇರುವುದರಿಂದ ಮಾರ್ಚ ತಿಂಗಳಿನಲ್ಲಿ ಚುನಾವಣೆ ನಡೆಸಲು ಅಸಾದ್ಯವಾಗುತ್ತದೆ. ಆ ನಿಟ್ಟಿನಲ್ಲಿ ಏಪ್ರಿಲ್ 18ಕ್ಕೆ ಚುನಾವಣೆ ನಡೆಸಲು ಅನುವು ಮಾಡಿಕೊಡಬೇಕೆಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ.
ಮಾರ್ಚ 28ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ಅಂತಿಮ ಆದೇಶ ನೀಡಿದ್ದರು ಕೂಡ, ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ ಛೀಮಾರಿ ಹಾಕಿಸಿಕೊಂಡಿತ್ತು. ಆದರೂ ಇದೀಗ ರಾಜ್ಯ ಸರ್ಕಾರ ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

Comments are closed.

ಅರುಣಾಚಲ ಒಟ್ಟು ಸ್ಥಾನ- 60 ಆಳ್ವಾಸ್ ನುಡಿಸಿರಿ ಇಂಜಿನಿ ಯರ್ ಎ. ಕೆ. ಅಂಟನಿ ಕುಂದಿಲ್ ಕುಂದಿಲ್ ಆಯರ್ನ್ ವರ್ಕ್ಸ್ ಕೇಂದ್ರ ರಕ್ಷಣಾ ಸಚಿವ ಗಣಿದೊರೆ ಚೀನಾ ಓಪನ್ ಟೆನಿಸ್ ಡಾ.ವೀರೇಂದ್ರ ಹೆಗ್ಗಡೆ ದೇಣಿಗೆಯ ನಿಧಿ ನವ್ಹೆಂಬರ 6 ನಾರಾಯಣಗೌಡ ನಿಧಿ ಸಂಗ್ರಹ ನೂರಕ್ಕೂ ಹೆಚ್ಚು ಜನರ ಬಂಧನ ನೂರು ಕೋಟಿ ನೆರೆ ಹಾವಳಿ ಪರಿಹಾರ ಪಾಕಿಸ್ತಾನ ಫ್ರೆಂಚ್ ಸೂಪರ್ ಸೀರೀಸ್ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಬ್ರಿಟನ್ ರಾಣಿ ಮಹಾಪೌರ ಮಹಾರಾಷ್ಟ್ತ್ರ ಒಟ್ಟು ಸ್ಥಾನ - 288 ಮಹಾರಾಷ್ಟ್ತ್ರದಲ್ಲಿ ಕಾಂಗ್ರೆಸ್ ಎನ್ಸಿಪಿ ಸಾಥ್ ಸಾಥ್ ಯಡ್ಡಿಯಿಂದ ಬಳ್ಳಾರಿಗೆ ಬ್ರೇಕ್ ಲೋಂಡಾ ವಾಟರ ಪಂಪ್ಹೌಸ್ ಧ್ವಂಸ ವಿಕಾಸ ಸಂಕಲ್ಪ ಉತ್ಸವ ವಿಜ್ಞಾನ ವ್ಯಾಸಂಗ ಸೈನಾ ಹರಿಯಾಣ - ಒಟ್ಟು ಸ್ಥಾನ - 90 7 8 city carporation belagavi cm cricket flood krv reddy saina nehwal yadiyurappa z.p

Archives