ಮೂಡಲಗಿ: ಸಾರ್ವಜನಿಕರಿಂದ ನೆರೆ ಸಂತ್ರಸ್ತರ ನಿಧಿ ಸಂಗ್ರಹ
ಕನ್ನಡಮ್ಮ ವಾರ್ತೆ) ಮೂಡಲಗಿ,9-ಇಲ್ಲಿಯ ಶ್ರೀ ಶ್ರೀಪಾದಬೋಧ ಸ್ವಾಮಿಜಿ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಸಿಬ್ಬಂದಿ ಮತ್ತು ಎನ್.ಎಸ್.ಎಸ್.ಘಟಕ ಸ್ವಯಂ ಸೇವಕರು ಹಾಗೂ ವಿದ್ಯಾರ್ಥಿಗಳು ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿ ಪ್ರವಾಹ ಸಂತ್ರಸ್ತರಿಗಾಗಿ ಮುಖ್ಯ ಮಂತ್ರಿ ಪರಿಹಾರ ನಿಧಿಗೆ ಸಾರ್ವಜನಿಕರಿಂದ ನಿಧಿ ಸಂಗ್ರಹಿಲಾಯಿತು. ಇಂದು ಶುಕ್ರವಾರ ಕಾಲೇಜಿನ ಆವರಣದಲ್ಲಿ ನಿಧಿ ಸಂಗ್ರಹಣಾ ಕಾರ್ಯಕ್ಕೆ ಸ್ಥಳೀಯ ಸಿದ್ಧ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀಪಾದಬೋಧ ಸ್ವಾಮಿಜಿಗಳು ಚಾಲನೆ ನೀಡಿದರು. ನಿಧಿ ಸಂಗ್ರಹಕಾರರು ಪಟ್ಟಣದ ಕಾಲೇಜ ರಸ್ತೆ, ಕಲ್ಮೇಶ್ವರ ವೃತ, ಚನ್ನಮ್ಮ [...] [...more]
